2015 ನೇ ಸಾಲಿನ 428 ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ಅಕ್ರಮ ನೇಮಕಾತಿ ಕಾಂಗ್ರೆಸ್ ವಕ್ತಾರ ಎಂ ಲಕ್ಷ್ಮಣ್ ಆರೋಪ
ಡಿಜಿಟಲ್ ಮೌಲ್ಯಮಾಪನದಲ್ಲಿ ಅಕ್ರಮವಾಗಿದೆ ಡಿಜಿಟಲ್ ಮೌಲ್ಯಮಾಪನದಲ್ಲಿ ಅಂಕಗಳ ಬದಲಾವಣೆಯಾಗಿದೆ ಈ ಬಗ್ಗೆ ತನಿಖೆ ಆಗಬೇಕು. ತನಿಖೆ ಆಗುವವರೆಗೆ ಅಂತಿಮ ನೇಮಕ ಪಟ್ಟಿ ಬಿಡುಗಡೆ ಮಾಡಬಾರದು ನೇಮಕಾತಿಯಲ್ಲಿ ಸುಮಾರು 200 ಕೋಟಿಯಷ್ಟು ಭ್ರಷ್ಟಾಚಾರ ಮೈಸೂರಿನಲ್ಲಿ ಕಾಂಗ್ರೆಸ್ ವಕ್ತಾರ ಎಂ.ಲಕ್ಷ್ಮಣ್ ಹೇಳಿಕೆ
#GazettedProbationary #Illegalrecruitment #Digitalevaluation
News Entertainment Politics and Happenings of the City